logo
WhatsApp Image 2026-10-07 at 11.10.42 PM - Copy.jpeg
WhatsApp Image 2026-04-02 at 14.46.04.jpeg

ಕಾರ್ಕಳ :ಕಾರು – ಬೈಕ್‌ ಅಪಘಾತ : ಸವಾರ ಮೃತ್ಯು

ಟ್ರೆಂಡಿಂಗ್
share whatsappshare facebookshare telegram
23 Apr 2022
post image

ಕಾರ್ಕಳ : ಬೈಕ್ ಕಾರು ಢಿಕ್ಕಿ ಯಾಗಿ ಬೈಕ್ ಸವಾರನೊಬ್ಬ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಹೆರ್ಮುಂಡೆ ಕ್ರಾಸ್ ಬಳಿ ಎ. 22ರಂದು ನಡೆದಿದೆ. ಚಾಲಕ ರಾಘವೇಂದ್ರ ನಾಯ್ಕ್ ರಿಟ್ಜ್‌ ಕಾರನ್ನು ಅತಿವೇಗವಾಗಿ ಚಲಾಯಿಸಿದ ಪರಿಣಾಮ ಶರಣ್ಯ ಅಲ್ಯುಮೀನಿಯಂ ವರ್ಕ್ಸ್ ಎದುರುಗಡೆ ಎಡ್ವಿನ್ ಗ್ಲಾಡಿಸನ್ ಪಿಂಟೋ ಎಂಬವರು ಸಾಗುತ್ತಿದ್ದ ಬೈಕ್ ಗೆ ಡಿಕ್ಕಿಯಾಗಿ ಸವಾರ ರಸ್ತೆಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದು ಬಳಿಕ ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಜಿಲಾಸ್ಪತ್ರೆಗೆ ದಾಖಲಿಸಲಾಗಿತ್ತು .ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಅಜೆಕಾರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2026-11-17 at 7.20.13 PM (1).jpeg
WhatsApp Image 2026-11-08 at 9.04.18 AM (2).jpeg
WhatsApp Image 2026-11-08 at 9.04.18 AM.jpeg
WhatsApp Image 2026-11-08 at 9.04.17 AM.jpeg
mudkuru indpe.jpg
WhatsApp Image 2026-11-08 at 9.04.18 AM (1).jpeg
WhatsApp Image 2026-11-09 at 7.15.05 PM.jpeg
WhatsApp Image 2026-10-20 at 7.47.33 PM.jpeg
WhatsApp Image 2026-10-20 at 7.47.33 PM (1) - Copy.jpeg
WhatsApp Image 2026-10-20 at 6.05.03 PM.jpeg
WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.