



ಕಾರ್ಕಳ: ಕಾರ್ಕಳದ ಇತಿಹಾಸ ಪ್ರಸಿದ್ಧ ಗರಡಿ ಬೈಲಡ್ಕ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಕಾರ್ತಿಕಮಾಸದ ಪ್ರಯುಕ್ತ ಮಹಾದೀಪೋತ್ಸವವು ನ.23 ರಂದು ನಡೆಯಿತು. ಇದೇ ಸಂದರ್ಭದಲ್ಲಿ ಬೆರ್ಮೆರ್ ಬೈದ್ಯೇರುಗಳ ಪೂಜಾ ಕೈಂಕರ್ಯಗಳು ನೆರವೇರಿತು. ಯೂತ್ ಬಿಲ್ಲವ(ರಿ) ಕಾರ್ಕಳ ಸಂಘಟನೆಯ ಸದಸ್ಯರು ನೂರಾರು ಭಕ್ತಾದಿಗಳು ಭಾಗವಹಿಸಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.