logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ: ಜೀವನದಲ್ಲಿ ಜಿಗುಪ್ಸೆ: ವ್ಯಕ್ತಿ ನೇಣಿಗೆ ಶರಣು

ಟ್ರೆಂಡಿಂಗ್
share whatsappshare facebookshare telegram
4 Dec 2022
post image

ಕಾರ್ಕಳ: ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ಗಾಂಧಿನಗರದಲ್ಲಿ ಡಿ.3ರಂದು ಸಂಜೆ ನಡೆದಿದೆ. ನಲ್ಲೂರು ಗ್ರಾಮದ ಗಾಂಧಿನಗರ ನಿವಾಸಿ 57 ವರ್ಷದ ಗೋಪಾಲ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ವಿಪರೀತ ಮದ್ಯಪಾನ ಮಾಡುವ ಅಭ್ಯಾಸ ಹೊಂದಿದ್ದು, ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಡಿ. 3ರಂದು 3:30ರಿಂದ 4:30ರ ಮಧ್ಯಾವಧಿಯಲ್ಲಿ ಮನೆಯ ಬಳಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.