logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ : 20 ಅಡಿ ಆಳದ ತೋಡಿಗೆ ಬಿದ್ದು ಸಾವು

ಟ್ರೆಂಡಿಂಗ್
share whatsappshare facebookshare telegram
11 May 2022
post image

ಕಾರ್ಕಳ : ವಿಪರೀತ ಕುಡಿತದ ಚಟ ಹಾಗೂ ಫಿಟ್ಸ್ ಕಾಯಿಲೆಯಿಂದ ಬಳಲುತ್ತಿದ್ದ ಅವಿವಾಹಿತ ವ್ಯಕ್ತಿಯೊಬ್ಬರು ಪಿಟ್ಸ್ ಖಾಯಿಲೆಯಿಂದ ನರಳಾಡಿ 20 ಅಡಿ ಆಳದ ತೋಡಿಗೆ ಬಿದ್ದು ಮೃತಪಟ್ಟ ಘಟನೆ ಸಾಮಂಗಳವಾರ ರಾತ್ರಿ ನಡೆದಿದೆ.

ತಾಲ್ಲೂಕಿನ ಮಾಳ ಗ್ರಾಮ ಮುಳ್ಳೂರು ಕನ್ನಡಿ ಬೆಟ್ಟು ನಿವಾಸಿ ಆನಂದ ಮೃತಪಟ್ಟವರು. ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.