



ಕಾರ್ಕಳ:ಸಾಲಬಾಧೆಯಿಂದ ಬೇಸತ್ತು ವ್ಯಕ್ತಿ ಆತ್ಮಹತ್ಯೆ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕು ನಂದಳಿಕೆ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ನಡೆದಿದೆ.ಹರೀಶ್ ನಾಯ್ಕ್, (34) ಆತ್ಮಹತ್ಯೆ ಮಾಡಿಕೊಂಡವರು.ಹರೀಶ್ ನಾಯ್ಕ್ ಕೂಲಿ ಕೆಲಸ ಮಾಡುತ್ತಿದ್ದು ವಿಪರೀತ ಮಧ್ಯಪಾನ ಮಾಡುವ ಚಟ ಹೊಂದಿದ್ದರು.ತನ್ನ ತಂಗಿ ಮದುವೆಗೆ ಬೆಳ್ಮಣ್ ಸೊಸೈಟಿಯೊಂದರಲ್ಲಿ ಸಾಲ ಮಾಡಿದ್ದು ಇದನ್ನು ಮರುಪಾವತಿ ಮಾಡುವ ವಿಚಾರವಾಗಿ ಮನನೊಂದು ಮಾನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.