logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ: ಭಾರತೀಯ ಸೇನೆಗೆ ದುರ್ಗಾಪ್ರಸಾದ್ ಆಯ್ಕೆ.

ಟ್ರೆಂಡಿಂಗ್
share whatsappshare facebookshare telegram
11 Jun 2024
post image

ಕಾರ್ಕಳ: ಪಳ್ಳಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ದುರ್ಗಾಪ್ರಸಾದ್ ಭಾರತೀಯ ಸೇನೆಯಲ್ಲಿ ಅಗ್ನಿಪಥ್‌ ಯೋಜನೆಯಲ್ಲಿ ಆಯ್ಕೆಯಾಗಿದ್ದಾರೆ. ಇವರು ಪಳ್ಳಿ ಬೊಬ್ಬರ ಪಲ್ಕೆ ನಿವಾಸಿ ದಿ.ಜಯರಾಂ ಕುಲಾಲ್ ಮತ್ತು ಶೋಭಾ ಕುಲಾಲ್ ದಂಪತಿ ಪುತ್ರ. ಕಳೆದ ಏಳು ತಿಂಗಳಿನಿಂದ ಬೆಂಗಳೂರಿನ ಎಂಇಜಿ ಸೆಂಟರ್‌ನಲ್ಲಿ ತರಬೇತಿ ಪಡೆದಿದ್ದು, ಜಮ್ಮು ಕಾಶ್ಮೀರದ ಲಡಾಕ್‌ನಲ್ಲಿ ಕರ್ತವ್ಯ ನಿಭಾಯಿಸಲು ಜೂ. ೧೬ರಂದು ತೆರಳಲಿದ್ದಾರೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.