logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ: ವಿಷ ಸೇವಿಸಿ ವೃದ್ಧ ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
3 Dec 2022
post image

ಕಾರ್ಕಳ ,: ವಿಷ ಸೇವಿಸಿ ವೃದ್ದರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮಾಳ ಗ್ರಾಮದ ಮಲ್ಲಾರಿನಲ್ಲಿ ಡಿ.2ನಡೆದಿದೆ. ಕೃಷ್ಣ ಶೆಟ್ಟಿ (65) ವಿಷ ಸೇವಿಸಿದವರು

ಡಿ.02ರಂದು ತಮ್ಮ ಮನೆಯ ಪಕ್ಕದಲ್ಲಿರುವ ಹಳೆಯ ಮನೆಯಲ್ಲಿ ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡವರನ್ನು ಚಿಕಿತ್ಸೆಗಾಗಿ ಕಾರ್ಕಳದ ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸಿ, ಅಲ್ಲಿಯ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆ.ಎಂ.ಸಿ. ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.