logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ: ಖಿನ್ನತೆ ಗೆ ಒಳಗಾಗಿ ವೃದ್ಧ ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
13 Feb 2023
post image

ಕಾರ್ಕಳ: ಖಿನ್ನತೆ ಗೆ ಒಳಗಾಗಿದ್ದ ವೃದ್ಧರೊರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಮದನಾಡು ಬಳಿಯ ಕೆಮ್ಮಣ್ಣು ಎಂಬಲ್ಲಿ ಫೆ12ರಂದು ನಡೆದಿದೆ.. ಸಂಜೀವ ಪೂಜಾರಿ (78) ಆತ್ಮಹತ್ಯೆ ಶರಣಾದವರು.

ಕಳೆದ ಕೆಲವು ತಿಂಗಳ ಹಿಂದೆ ಅಪಘಾತವಾಗಿ ತಲೆಗೆ ಪೆಟ್ಟಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಖಿನ್ನತೆಗೆ ಒಳಗಾಗಿದ್ದರು. ಯಾರು ಇಲ್ಲದ ವೇಳೆ ಮನೆಯ ಪಕ್ಕಸಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.