



ಕಾರ್ಕಳ: ವಿಜಯ ನಗರ ಜಿಲ್ಲಾ ಕಾರ್ಯನಿರ್ವಾಹಕ ಅಧಿಕಾರಿ ಬಿ.ಸದಾಶಿವ ಪ್ರಭು ಎಳ್ಳಾರೆ ಅವರ ತಾಯಿ ಜಲಜಾಕ್ಷಮ್ಮ ಬುಧವಾರ ನಿಧನರಾದರು.
ಕಾರ್ಕಳ ತಾಲೂಕಿನ ಎಳ್ಳಾರೆ ಗ್ರಾಮದ ದಿ.ವೈ. ವಿಠ್ಠಲ ಪ್ರಭು ಅವರ ಪತ್ನಿ ಜಲಜಾಕ್ಷಮ್ಮ( 75) ಅಸೌಖ್ಯದಿಂದ ಬಳಲುತ್ತಿದ್ದರು.
ಅವರ ಹಿರಿಯ ಪುತ್ರ ಕೃಷ್ಣಮೂರ್ತಿ ಪ್ರಭು ಆದಾಯ ತೆರಿಗೆ ಇಲಾಖೆಯ ಹಿರಿಯ ನಿವೃತ್ತ ಅಧಿಕಾರಿ ಮತ್ತು 2 ನೇ ಪುತ್ರ ಬಿ.ಸದಾಶಿವ ಪ್ರಭು ಎಳ್ಳಾರೆ ಐಎಎಸ್ ವಿಜಯನಗರ ಜಿ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.