logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ : ಇಂಧನ ಸಚಿವರ ಪ್ರವಾಸ ಕಾರ್ಯಕ್ರಮ

ಟ್ರೆಂಡಿಂಗ್
share whatsappshare facebookshare telegram
19 Apr 2022
post image

ಉಡುಪಿ, : : ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನೀಲ್ ಕುಮಾರ್ ಅವರು ಏಪ್ರಿಲ್ 21 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಬೆಳಗ್ಗೆ 8.30 ಕ್ಕೆ ಸೂಡದ ಕೊಂಬಲ್ಕೆಯಲ್ಲಿ ಕಿಂಡಿ ಆಣೆಕಟ್ಟು ಗುದ್ದಲಿ ಪೂಜೆ, 10.30 ಕ್ಕೆ ರೆಂಜಾಳ ಗ್ರಾಮ ಪಂಚಾಯತ್‌ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಉದ್ಘಾಟನೆ ಹಾಗೂ ಗುದ್ದಲಿಪೂಜೆ, 11.15 ಕ್ಕೆ ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ಸಭಾಭವನದಲ್ಲಿ ಮಿಯ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರಿಗೆ ವಿವಿಧ ಸವಲತ್ತು ವಿತರಣಾ ಕಾರ್ಯಕ್ರಮ, ಮ.12.30 ಕ್ಕೆ ಕಾರ್ಕಳದ ಕಾಬೆಟ್ಟು ಮಂಜುನಾಥ ಪೈ ಸ್ಮಾರಕ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯೊಂದಿಗೆ ಸಭೆ, ಮ. 3 ರಿಂದ ಕಲ್ಯಾ, ಬೈಲೂರು ಹಾಗೂ ಯರ್ಲಪಾಡಿ ಗ್ರಾಮ ಪಂಚಾಯತ್‌ಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿಪೂಜೆ ಹಾಗೂ ಉದ್ಘಾಟನೆ ನೆರವೇರಿಸಿ, ನಂತರ ಕಾರ್ಕಳದಲ್ಲಿ ವಾಸ್ತವ್ಯ ಮಾಡಲಿದ್ದಾರೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.