logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ: ನವೆಂಬರ್ ತಿಂಗಳ ತಹಶಿಲ್ದಾರ್ ಗ್ರಾಮ ವಾಸ್ತವ್ಯ ಮುಂದೂಡಿಕೆ

ಟ್ರೆಂಡಿಂಗ್
share whatsappshare facebookshare telegram
17 Nov 2022
post image

ಕಾರ್ಕಳ: ಕಾರ್ಕಳ ತಾಲೂಕು ಇರ್ವತ್ತೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನವೆಂಬರ್ 19 ರಂದು ಆಯೋಜಿಸಲಾಗಿದ್ದ ಕಾರ್ಕಳ ತಹಶೀಲ್ದಾರರ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.