



ಕಾರ್ಕಳ: ತಾಲೂಕಿನ ರೆಂಜಾಳ ಗ್ರಾಮದಲ್ಲಿ ಎದೆನೋವಿನಿಂದ ಬಳಲುತ್ತಿದ್ದ ವ್ಯಕ್ತಿ ಒಬ್ಬರು ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟವರು ಕೃಷಿಕ ಶಿವಣ್ಣ (72). ಅವರಿಗೆ ಸೆ.27ರಂದು ರಾತ್ರಿ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಸಂಬಂಧಿಕರು ಕಾರ್ಕಳ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.