logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ ಉತ್ಸವ ಪ್ರಯುಕ್ತ ಕಾರ್ಕಳ ಬೋಟಿಂಗ್ ಉತ್ಸವಕ್ಕೆ ಚಾಲನೆ

ಟ್ರೆಂಡಿಂಗ್
share whatsappshare facebookshare telegram
10 Mar 2022
post image

ಕಾರ್ಕಳ: ಕಾರ್ಕಳ ಉತ್ಸವ ಪ್ರಯುಕ್ತ ಕಾರ್ಕಳ ಬೋಟಿಂಗ್ ಉತ್ಸವಕ್ಕೆ ಚಾಲನೆ ನೀಡಲಾಯಿತು. ಕಾರ್ಕಳ ರಾಮಸಮುದ್ರದಲ್ಲಿ ನಡೆದ ಬೋಟಿಂಗ್ ಉತ್ಸವ ಕರ‍್ಯಕ್ರಮದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಅಂಗಾರ ಚಾಲನೆ ನೀಡಿ ಮಾತನಾಡಿ ನಾಡಿನ ಕಲೆ ಸಂಸ್ಕೃತಿಯನ್ನು ಅರಿತುಕೊಂಡು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಬೇಕುಎಂದರು ಕಲೆ ಸಂಸ್ಕೃತಿ ಅನಾವರಣ ಗೊಳಿಸುವ ಕರ‍್ಕಳ ಉತ್ಸವಕ್ಕೆ ಮೆಚ್ಚುಗೆ ವ್ಯಕ್ತ ಪಡಿಸಿದರು .ಸಭೆಯಲ್ಲಿ ಕಾರ್ಕಳ ಪುರಸಭೆ ಮುಖ್ಯಾಧಿಕಾರಿ ರೂಪ ಶೆಟ್ಟಿ , ಪುರಸಭೆ ಅಧ್ಯಕ್ಷೆ ಸುಮಾಕೇಶವ್, ಕಾರ್ಕಳ ತಹಸಿಲ್ದಾರ್ ಪ್ರದೀಪ್ ಕುರ್ಡೇಕರ್ ಸಮಿತಿ ಸದಸ್ಯ ಮಹಾವೀರ ಹೆಗ್ಡೆ ಉಪಸ್ಥಿತರಿದ್ದರು ಇದೆ ಸಂದರ್ಭದಲ್ಲಿ ಸಚಿವರು ಜೆಟ್‌ಸಿ ಯಲ್ಲಿ ಜಲವಿಹಾರ ನಡೆಸಿದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.