



ಕಾರ್ಕಳ : ಕರ್ನಾಟಕ ರಾಜ್ಯ ಕಂಡ ವೈಭವದ ಕಾರ್ಕಳ ಉತ್ಸವದ ದೀಪಾಲಂಕಾರ, ವಸ್ತು ಪ್ರದರ್ಶನ, ಬೋಟ್ ರೈಡಿಂಗ್ ಹಾಗೂ ಆಹಾರ ಮಳಿಗೆಗಳನ್ನು ಮಾ.೨೧ ಹಾಗು ಮಾ.೨೨ರ ವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಸಚಿವರ ಕಛೇರಿ ಪ್ರಕಟಣೆಯಲ್ಲಿ ತಿಳಿಸಿದೆ .
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.