logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ ಉತ್ಸವ ಮುಂದೂಡಿಕೆ

ಟ್ರೆಂಡಿಂಗ್
share whatsappshare facebookshare telegram
11 Dec 2021
post image

ಕಾರ್ಕಳ : ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಸ್ವರಾಜ್ಯ ಮೈದಾನದಲ್ಲಿ ಡಿ. ೧೮ ರಿಂದ ೨೬ ರವರೆಗೆ ನಡೆಯಬೇಕಾಗಿದ್ದ ಕಾರ್ಕಳ ಉತ್ಸವ – ೨೦೨೧ ಮೂಂದೂಡಿಕೆಯಾಗಿದೆ. ಪ್ರಸ್ತುತ ಕೋವಿಡ್-೧೯ ರ ರೂಪಾಂತರಿ ಪ್ರಭೇದ (ಓಮಿಕ್ರಾನ್) ಸಂಭಾವ್ಯ ಅಲೆಯನ್ನು ತಡೆಗಟ್ಟಲು ಸರ್ಕಾರ ಅಗತ್ಯ ಮಾರ್ಗಸೂಚಿಗಳನ್ನು ಹೊರಡಿಸಿರುವ ಹಿನ್ನೆಲೆಯಲ್ಲಿ ಕಾರ್ಕಳ ಉತ್ಸವ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ ಉಡುಪಿ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.