logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ: ಜುಲೈ 5 ರಿಂದ ಕರ್ನಾಟಕ ಪೊಲೀಸ್ ಕಾನ್ಸ್ ಟೇಬಲ್ (ಸಿವಿಲ್ & ಡಿ.ಎ.ಆರ್) ಹುದ್ದೆಗಳ ಆಕಾಂಕ್ಷಿಗಳಿಗೆ ಉಚಿತ ಆನ್ ಲೈನ್ ತರಬೇತಿ

ಟ್ರೆಂಡಿಂಗ್
share whatsappshare facebookshare telegram
2 Jul 2026
post image

ಕಾರ್ಕಳ, ಜುಲೈ 2: ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಸಿದ್ಧತೆಗೆ ನೆರವಾಗುವ ಉದ್ದೇಶದಿಂದ ವಿಕಾಸ ಸೇವಾ ಸಂಸ್ಥೆ, ಕಾರ್ಕಳ ಹಾಗೂ ACHIEVER'S TRUST Center ಸಹಯೋಗದಲ್ಲಿ 'ವಿಕಾಸ ಪರೀಕ್ಷಾ ಸೇತು–2026' ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ಕಾರ್ಯಕ್ರಮದಡಿ ಕರ್ನಾಟಕ ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್ ಹಾಗೂ ಡಿ.ಎ.ಆರ್.) ಹುದ್ದೆಗಳ ಆಕಾಂಕ್ಷಿಗಳಿಗೆ ಅನುಭವಿ ಸಂಪನ್ಮೂಲ ವ್ಯಕ್ತಿಗಳಿಂದ ಸ್ಪರ್ಧಾತ್ಮಕ ಪರೀಕ್ಷೆಯ ಮಾರ್ಗದರ್ಶನ ಹಾಗೂ ಸಂಪೂರ್ಣ ಉಚಿತ ಆನ್‌ಲೈನ್ ತರಬೇತಿ ನೀಡಲಾಗುವುದು..

ಆಸಕ್ತ ಅಭ್ಯರ್ಥಿಗಳು ಗೂಗಲ್ ಫಾರ್ಮ್ ಮೂಲಕ ತಮ್ಮ ವೈಯಕ್ತಿಕ ವಿವರಗಳನ್ನು ನೋಂದಾಯಿಸಿಕೊಳ್ಳುವಂತೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ನೋಂದಣಿ ಲಿಂಕ್: https://forms.gle/VWNc1BRWfkFuRJBd7

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.