



ಕಾರ್ಕಳ:ಶ್ರೀನಿವಾಸ ಸೇವಾ ಟ್ರಸ್ಟ್ (ರಿ) ಹಾಗೂ ಸುಮೇಧ ಪ್ಯಾಶನ್ ಇನ್ಸ್ಟಿಟ್ಯೂಟ್ ಆಂಡ್ ಪ್ಯಾಬ್ರಿಕ್ ಅಸೋಸಿಯೇಷನ್ ಇದರ ಆಶ್ರಯದಲ್ಲಿ 3 ದಿನಗಳ ಪ್ಯಾಬ್ರಿಕ್ ಪೈಂಟಿಂಗ್ ಹಾಗ ಕ್ಲೆ ಜುವೆಲ್ಲರಿ ತಯಾರಿಸುವ ಉಚಿತ ತರಬೇತಿ ಶಿಬಿರವು ನವೆಂಬರ್ 18 ರಿಂದ 20 ರವರೆಗೆ ಕಾರ್ಕಳ ಮುಖ್ಯ ರಸ್ತೆಯ ಎಸ್ ಜೆ ಆರ್ಕೆಡ್ ನ ಸುಮೇಧ ಪ್ಯಾಶನ್ ಇನ್ಸ್ಟಿಟ್ಯೂಟ್ ನಲ್ಲಿ ನುರಿತ ಅನುಭವಿ ಶಿಕ್ಷಕರಿಂದ ಬೆಳಿಗ್ಗೆ;10.ಗಂಟೆಯಿಂದ ಸಾಯಂಕಾಲ 4ರವರೆಗೆ ನಡೆಯಲಿದೆ ಈ ಶಿಬಿರದಲ್ಲಿ ಬ್ಲೌಸ್ ಎಂಬ್ರಾಯ್ಡರಿ ಪೈಂಟಿಂಗ್, ಟೈ ಆಂಡ್ ಡ್ರೈ, ಪ್ಯಾಚ್ ವರ್ಕ್,ಕಚ್ ವರ್ಕ್,ಜುವೆಲ್ಲರಿ ಮೇಕಿಂಗ್ ಮುಂತಾದ ವಿಷಯದಲ್ಲಿ ತರಬೇತಿ ನೀಡಲಾಗುವುದು.ನವಂಬರ್ 17ರ ವರೆಗೆ ಮೊಬೈಲ್ ಸಂಖ್ಯೆ 7022044193 ಅಥವಾ 7353211991ಗೆ ಕರೆ ಮಾಡಿ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಶ್ರೀನಿವಾಸ ಸೇವಾ ಟ್ರಸ್ಟ್ (ರಿ) ಹಾಗೂ ಸುಮೇಧ ಪ್ಯಾಶನ್ ಇನ್ಸ್ಟಿಟ್ಯೂಟ್ ಮುಖ್ಯಸ್ಥೆ ಸಾಧನ ಜಿ ಆಶ್ರಿತ್ ರವರು ತಿಳಿಸಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.