



ಕಾರ್ಕಳ : ಹಿರ್ಗಾನ ಚಿಕ್ಕಲ್ಬೆಟ್ಟು ಸಮೀಪದ ದುಗ್ಗಣರಾಯ ಚಡಾವು ಬಳಿ ಮತ್ತೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮಂಗಳೂರಿನಿಂದ ಚಿತ್ರದುರ್ಗ ಕಡೆಗೆ ಸಾಗುತಿದ್ದ ಪಿಕಪ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿದೆ ಪರಿಣಾಮ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ರಸ್ತೆ ಬದಿಯಲ್ಲಿ ಮೋರಿ ಕುಸಿತ ವಾದ ಕಾರಣ ಬ್ಯಾರಿಕೇಡ್ ಅಳವಡಿಸಲಾಗಿತ್ತು . ಅದರೆ ಅವೈಜ್ಞಾನಿಕ ವಾಗಿ ಬ್ಯಾರಿ ಕೆಡ್ ಗಳನ್ನು ರಸ್ತೆ ಬದಿ ನಿಲ್ಲಿಸಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ಪಲ್ಟಿ ಹೊಡೆದಿದೆ. ಈ ರಸ್ತೆ ಯು ಈಗಾಗಲೇ ಅಪಾಯಕಾರಿ ಯಾಗಿ ಪರಿಣಮಿಸಿದ್ದು ಕಳೆದ ಹತ್ತು ದಿನಗಳಲ್ಲಿ ಮೂರಕ್ಕೂ ಹೆಚ್ಚು ಅಪಘಾತ ಸಂಭವಿಸಿದೆ. ಓರ್ವ ವ್ಯಕ್ತಿ ಪ್ರಾಣಕಳೆದುಕೊಂಡಿದ್ದ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.