logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ :ಅನಾರೋಗ್ಯ ಹಿನ್ನೆಲೆ : ವ್ಯಕ್ತಿ ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
31 Oct 2022
post image

ಕಾರ್ಕಳ: ಅನಾರೋಗ್ಯ ದಿಂದ ಬಳಲುತ್ತಿದ್ದ ವ್ಯಕ್ತಿ ಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮಾಳದ ನೆಲ್ಲಿಕಟ್ಟೆ ಎಂಬಲ್ಲಿ ನಡೆದಿದೆ . ಅನಂದ ಪೂಜಾರಿ(53) ಆತ್ಮಹತ್ಯೆ ಮಾಡಿಕೊಂಡವರು . ಕಾಯಿಲೆಯಿಂದ ಬರಳುತಿದ್ದ ಅವರು ಚಿಕಿತ್ಸೆ ಕೊಡಿಸಿ ದರು ಗುಣಮುಖವಾಗಲಿಲ್ಲ , ಅದರಿಂದ ಮನನೊಂದು ಮನೆಯ ಪಕ್ಕಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕಾರ್ಕಳ ಗ್ರಾಮಾಂತರ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.