



ಕಾರ್ಕಳ : , ಕಾರ್ಕಳ ಕಸಬದ ತೆಳ್ಳಾರ್ ಕೋಲ್ ಪಲ್ಕೆ ಶಬರಿ ಆಶ್ರಮದ, ನಿಶಾಂತ್, ಶಾಶ್ವತ್ ಎಂಬುವವರ ಮೋಟಾರ್ ಸೈಕಲ್ ನಲ್ಲಿ ಸಹಸವಾರರಾಗಿ ಕುಳಿತುಕೊಂಡು ಪಡುಬಿದ್ರೆಯಿಂದ ಕಾರ್ಕಳಕ್ಕೆ ಬರುತಿದ್ದಾಗ ಸಾಣೂರು ಪರ್ಪಲೆ ತಿರುವಿನ ಬಳಿ ಅತಿ ವೇಗ ಹಾಗೂ ನಿರ್ಲಕ್ಷತನದಿಂದ ಸ್ಕಿಡ್ ಆಗಿ ರಸ್ತೆಗೆ ಬಿದ್ದ ಪರಿಣಾಮ ನಿಶಾಂತನ ತಲೆಯ ಹಿಂಬದಿಗೆ ತೀವ್ರ ತರಹದ ಗಾಯಗಳಾಗಿದ್ದು ಶಾಶ್ವತ್ ನಿಗೆ ಬಲಗಾಲಿಗೆ, ಎಡಕೈಗೆ ತರಚಿದ ಗಾಯವಾಗಿದೆ .ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ . ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.