



ಕಾರ್ಕಳ: ಪ್ರತಿಷ್ಠಿತ ಕಾಲೇಜಿನ ಪತ್ರಿಕೋದ್ಯಮ ವಿದ್ಯಾರ್ಥಿ ಯೊಬ್ಬಳು ಆತ್ಮ ಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನಲ್ಲಿ ನಡೆದಿದೆ. ಶ್ರೀರಕ್ಷ (22) ಬದುಕಿಗೆ ಅಂತ್ಯ ಹೇಳಿದವರು.ಆತ್ಮಹತ್ಯೆ ಗೆ ಸ್ಪಷ್ಟ ಮಾಹಿತಿ ತಿಳಿದು ಬಂದಿಲ್ಲ. ಕಾರ್ಕಳ ಗ್ರಾಮಾಂತರ ಠಾಣೆಯ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.