ಕಾರ್ಕಳ:
ಅತ್ಯಾಚಾರ ಸಂತ್ರಸ್ತೆ ಮನೆಗೆಕಾರ್ಕಳ ಟೈಗರ್ಸ್ ತಂಡ ಭೇಟಿ ನೀಡಿ ಧನ ಸಹಾಯ ನೀಡಿ ದೈರ್ಯ ತುಂಬಿದ್ದಾರೆ
ಉದ್ಯಮಿ ಹಾಗೂ ಸಮಾಜ ಸೇವಕರಾದ ಬೋಳ ಪ್ರಶಾಂತ್ ಕಾಮತ್ ರವರು ಯಾವುದೇ ಸಂದರ್ಭದಲ್ಲಿ ಕೂಡ ಟೈಗರ್ಸ್ ಬಳಗ ಯುವತಿ ಹಾಗೂ ಆಕೆಯ ಮನೆಯವರ ರಕ್ಷಣೆಗಾಗಿ ನಾವಿದ್ದೇವೆ ಎಂದು ಭರವಸೆ ನೀಡಿದ್ದಾರೆ .
ಯಾವುದೇ ವಿಚಾರದಲ್ಲಿ ಕೂಡ ಸಂಕಷ್ಟ ಬಂದರೂ ಟೈಗರ್ಸ್ ಬಳಗಕ್ಕೆ ತಿಳಿಸಿ ಎಂದು ಟೈಗರ್ಸ್ ಬಳಗ ಮನವಿ ಮಾಡಿದೆ.
. ಈ ಸಂದರ್ಭದಲ್ಲಿ ಕಾರ್ಕಳ ಟೈಗರ್ಸ್ ತಂಡದ ಅಜಿತ್ ಕಾಮತ್, ಹರೀಶ್ ಅಮೀನ್, ಅನಂತ ಕೃಷ್ಣ ಶೆಣೈ, ಪ್ರದೀಪ್ ಶೃಂಗಾರ್, ವಸಂತ್ ಕುಮಾರ್, ಶ್ರೀನಾಥ್ ಆಚಾರ್ಯ, ಪ್ರವೀಣ್ ಕುಲಾಲ್, ಅರುಣ್ ದೇವಾಡಿಗ ಸದಸ್ಯರು ಉಪಸ್ಥಿತರಿದ್ದರು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.