



ಕಾರ್ಕಳ: ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಸಚಿವ ವಿ.ಸುನಿಲ್ ಕುಮಾರ್ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸಚಿವರಿಗೆ ಎರಡು ದಿನಗಳಿಂದ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ತಪಾಸಣೆಗೆ ಒಳಗಾಗಿದ್ದರು . ಅವರ ಕೋವಿಡ್ ರಿಪೊರ್ಟ್ ಶುಕ್ರವಾರ ಪಾಸಿಟಿವ್ ದೃಡವಾಗಿದೆ. ಅವರು ಮನೆಯಲ್ಲೆ ಕ್ವಾರಂಟೈನ್ ಆಗಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.