logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ: ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದ ಕನ್ಯಾನ ಹಾಲು ಉತ್ಪಾದಕ ಸಹಕಾರಿ ಸಂಘದ ಅಧ್ಯಕ್ಷ ಲಕ್ಷೀ ನಾರಾಯಣ್ ನಾಯಕ್

ಟ್ರೆಂಡಿಂಗ್
share whatsappshare facebookshare telegram
29 Apr 2023
post image

ಕಾರ್ಕಳ: ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷ ದಿ. ನರಸಿಂಹ ನಾಯಕ್ ಅವರ ಪುತ್ರ ಕನ್ಯಾನ ಹಾಲು ಉತ್ಪಾದಕ ಸಹಕಾರಿ ಸಂಘದ ಅಧ್ಯಕ್ಷ ಲಕ್ಷೀ ನಾರಾಯಣ್ ನಾಯಕ್ ಅವರು ಸುನೀಲ್ ಕುಮಾರ್ ಅವರ ವಿಕಾಸ ಕಛೇರಿಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಸುನೀಲ್ ಕುಮಾರ್ ಬಿಜೆಪಿ ಪಕ್ಷದ ಧ್ವಜ ನೀಡಿ ಸ್ವಾಗತಿಸಿದರುಸಭೆಯಲ್ಲಿ ಬಿಜೆಪಿ ಮುಖಂಡ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ, ಗುರುದಾಸ್ ಶೆಣೈ ಹೆಬ್ರಿ‌, ದಿನೇಶ್ ಪೈ, ನವೀನ್ ನಾಯಕ್ , ಮೊದಲಾದವರು ಉಪಸ್ಥಿತರಿದ್ದರು.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.