logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ: ವಾಹನ ಡಿಕ್ಕಿ ಚಿರತೆ ಸಾವು

ಟ್ರೆಂಡಿಂಗ್
share whatsappshare facebookshare telegram
6 Oct 2023
post image

ಕಾರ್ಕಳ: ವೇಗವಾಗಿ ಸಾಗುತಿದ್ದ ವಾಹನ ಡಿಕ್ಕಿ ಹೊಡೆದು ಚಿರತೆಯೊಂದು ಸಾವಿಗೀಡಾದ ಘಟನೆ ಹೆಬ್ರಿ ತಾಲೂಕಿನ ಮುದ್ರಾಡಿ ಕಾರ್ಕಳ ರಸ್ತೆಯ ಭಕ್ರೆ ಮಠ ಕ್ರಾಸ್ ಬಳಿ ಗುರುವಾರ ಸಂಜೆ ನಡೆದಿದೆ.

ಕಾರ್ಕಳದಿಂದ ಮುದ್ರಾಡಿಕಡೆಗೆ ವೇಗವಾಗಿ ಸಾಗುತಿದ್ದ ಇನ್ನೋವಾ ಕಾರು ಚಿರತೆಗೆ ಢಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ಸ್ಥಳಕ್ಕೆ ಅಗಮಿಸಿ ಪರಿಶೀಲನೆ ‌ನಡೆಸಿದ್ದಾರೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.