logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಕಾರ್ಕಳ: ಕಡಿಮೆ ಅಂಕ : ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
12 Oct 2021
post image

ಶಿರ್ಲಾಲು : ಕಡಿಮೆ ಅಂಕ ಗಳಿಸಿದ ಕಾರಣಕ್ಕೆ ಮನನೊಂದು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿರ್ಲಾಲುನಲ್ಲಿ ನಡೆದಿದೆ. ಶಬರೀಶ್ ಶಿರ್ಲಾಲು ವಿನ(21) ಯುವಕ ದ್ವಿತೀಯ ಪದವಿ ಪರೀಕ್ಷೆಯಲ್ಲಿ ಅಂಕ ಕಡಿಮೆ ಬಂದಿದ್ದರಿಂದ ಮನೆಯಲ್ಲಿ ಬೇಸರಗೊಂಡು ಒಬ್ಬನೇ ಕುಳಿತುಕೊಂಡು ಮೊಬೈಲ್ ನಲ್ಲಿ ಯಾವುದೋ ಆಟ ಆಡುತ್ತಿದ್ದ. ಆತನಿಗೆ ಬುದ್ದಿ ಹೇಳಿ ಸಮಾದಾನಪಡಿಸಿದರೂ ಯಾವುದೇ ಪ್ರತಿಕ್ರಿಯೆ ನೀಡದೇ ಒಬ್ಬನೇ ಕುಳಿತುಕೊಂಡು ಮನೆಯವರಲ್ಲಿ ಮಾತಾನಾಡದೇ ಮೌನಿಯಾಗಿದ್ದ ಎನ್ನಲಾಗಿದೆ.

ಕಾರ್ಕಳದ ಎಂಪಿಎಂ ಕಾಲೇಜಿನ ದ್ವಿತೀಯ ಪದವಿ ವಿದ್ಯಾರ್ಥಿ ವಿದ್ಯಾರ್ಥಿಯಾಗಿದ್ದ ,

ಪದವಿಯಲ್ಲಿ ಅಂಕ ಕಡಿಮೆ ಬಂದಿದ್ದರಿಂದ ಮಾನಸಿಕವಾಗಿ ನೊಂದು ಖಿನ್ನತೆಗೆ ಒಳಗಾಗಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮನೆಯವರು ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.