logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ: ಗಾಂಜಾ ಸೇದುತ್ತಿದ್ದ ವ್ಯಕ್ತಿಯ ಬಂಧನ

ಟ್ರೆಂಡಿಂಗ್
share whatsappshare facebookshare telegram
28 Aug 2022
post image

ಕಾರ್ಕಳ: ಕಸಬಾ ಬಂಗ್ಲೆಗುಡ್ಡೆ ಪರನೀರು ಮೈದಾನದ ಬಳಿ ಗಾಂಜಾ ಸೇದುತ್ತಿದ್ದ ವ್ಯಕ್ತಿಯನ್ನು ಕಾರ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ‌ ನಗರದ 36ವರ್ಷದ ಮಹಮದ್‌ರಫೀಕ್‌ ಬಂಧಿತ ಆರೋಪಿ. ಈತ ಆ.26ರಂದು ಬಂಗ್ಲೆಗುಡ್ಡೆ ಪರನೀರು ಮೈದಾನದ ಬಳಿ ಗಾಂಜಾವನ್ನು ಪೇಪರ್‌ನಲ್ಲಿ ಸೇರಿಸಿ ಸಿಗರೇಟ್ ನಂತೆ ರೋಲ್ ಮಾಡಿ ಸೇದುತ್ತಿದ್ದನು. ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು. ಆ. 27ರಂದು ಬಂದಿರುವ ವೈದ್ಯಕೀಯ ವರದಿಯಲ್ಲಿ ಆರೋಪಿ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.