logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ: ಆಯತಪ್ಪಿ ಬಾವಿಗೆ ಬಿದ್ದು ವ್ಯಕ್ತಿ ಸಾವು

ಟ್ರೆಂಡಿಂಗ್
share whatsappshare facebookshare telegram
8 Nov 2021
post image

ಕಾರ್ಕಳ: ತಾಲೂಕು ನೂರಾಳ್ ಬೆಟ್ಟು ಗ್ರಾಮದ ಪೂಂಜಾಜೆ ಶಾಲೆಯ ಬಳಿಯ ನಾರಾಯಣ ಮೂಲ್ಯ ಎಂಬವರು ನ.7 ರಂದು ತಮ್ಮ ಮನೆಯ ಎದುರು ಇರುವ ಬಾವಿಯ ಬಳಿ ನಡೆದುಕೊಂಡು ಹೋಗುವಾಗ ಆಯತಪ್ಪಿ ಆಕಸ್ಮಿಕವಾಗಿ ಬಾವಿಗೆ ಬಿದ್ದು ಬಾವಿ ನೀರಿನಲ್ಲಿ ಮುಳುಗಿ ಮೃತಪಟ್ಸಿದ್ದಾರೆ, ಅವರು ವಿಪರೀತ ಶರಾಬು ಕುಡಿಯುವ ಚಟವನ್ನು ಹೊಂದಿದ್ದರು ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.