logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ: ಹೃದಯಘಾತದಿಂದ ವ್ಯಕ್ತಿ ಸಾವು

ಟ್ರೆಂಡಿಂಗ್
share whatsappshare facebookshare telegram
7 Dec 2021
post image

ಕಾರ್ಕಳ : ಕಾರ್ಕಳ ತಾಲೂಕು ರೆಂಜಾಳ ಗ್ರಾಮದ ಮಹಾಲಕ್ಷ್ಮೀ ದೇವಸ್ಥಾನದ ಬಳಿ ಯ ದಿನೇಶ್ ಶೆಟ್ಟಿ (೪೫) ಎಂಬುವವರಿಗೆ ಡಿ.೬ ರಂದು ಹೃದಯಘಾತವಾಗಿದ್ದು ಅವರನ್ನು ಕಾರ್ಕಳದ ಸಿಟಿ ಆಸ್ಪತ್ರೆಗೆ ಕರೆದುಕೊಂಡು ಬರುವ ಸಮಯದಲ್ಲಿ ಮೃತಪಟ್ಟಿದ್ದಾರೆ .ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.