logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ: ಮಾನಸಿಕವಾಗಿ ನೊಂದು ಯುವತಿ ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
9 Nov 2022
post image

ಕಾರ್ಕಳ: ತಾಯಿಯ ಮಾನಸಿಕ ವರ್ತಿಸುತಿದ್ದನ್ನು ಕಂಡು ತಾನು ಮಾನಸಿಕವಾಗಿ ನೊಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದಲ್ಲಿ ನಡೆದಿದೆ. ಕಾರ್ಕಳ ಕಲ್ಯಾ ಗ್ರಾಮದ ನಿಶಾ (22) ಆತ್ಮಹತ್ಯೆ ಗೆ ಶರಣಾದರು.

. ನಿಟ್ಟೆಯ ಮೆಸ್ಕಾಂ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ನಿಶಾ , ಆಕೆಯ ಸಹೋದರ ಕಳೆದ ಆರು ತಿಂಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದ, ಈ ಕಾರಣದಿಂದ ಮನನೊಂದ ನಿಶಾಳ ತಾಯಿ ಮಾನಸಿಕ ವಾಗಿ ನೊಂದಿದ್ದು ಇದರಿಂದಾಗಿ ತಾನು ಮಾನಸಿಕವಾಗಿ ನೊಂದು ಆತ್ಮಹತ್ಯೆ ಗೆ ಶರಣಾಗಿದ್ದಾರೆ.ಕಾರ್ಕಳ ಗ್ರಾಮಾಂತರ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.