logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಕಾರ್ಕಳ: : ರಾಷ್ಟ್ರೀಯ ಶಿಕ್ಷಣ ನೀತಿ-2020 ಮಾಹಿತಿ ಕಾರ್ಯಗಾರ

ಟ್ರೆಂಡಿಂಗ್
share whatsappshare facebookshare telegram
30 Mar 2022
post image
          ಕಾರ್ಕಳ:    ದೇಶದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ-2020     ಜಾರಿಗೊಂಡಿರುತ್ತದೆ. . ರಾಜ್ಯವು ಪ್ರಥಮ ಬಾರಿಗೆ ರಾಷ್ಟ್ರೀಯ ಶಿಕ್ಷಣ ನೀತಿ-2020 ನ್ನು ಪದವಿ ಹಂತದ ಎಲ್ಲಾ ವಿದ್ಯಾರ್ಥಿಗಳಿಗೆ ಅನ್ವಯ ಆಗುವ ಹಾಗೆ ವಿಶ್ವವಿದ್ಯಾನಿಲಯಗಳಲ್ಲಿ ಜಾರಿಗೆ ಬಂದಿದೆ ಹಾಗೂ 2020-21 ನೇ ಸಾಲಿನ ಶೈಕ್ಷಣಿಕ ವರ್ಷದಿಂದ ತರಗತಿಗಳು ಕೂಡ ರಾಷ್ಟ್ರೀಯ ಶಿಕ್ಷಣ ನೀತಿ-2020 ರ ಅನ್ವಯ ನಡೆಯುತ್ತಿದೆ. ಪ್ರಾರಂಭಿಕ ಹಂತದಲ್ಲಿ ಸ್ವಲ್ಪ ಮಟ್ಟಿಗೆ ಗೊಂದಲಗಳು, ತೊಂದರೆ ವಿದ್ಯಾರ್ಥಿಗಳಿಗೆ ಆದರೂ ಸಹ ನಂತರದ ದಿನದಲ್ಲಿ ಅದು ಸರಿ ಆಯಿತು. ಆದರೆ ಇನ್ನು ಮುಂದಿನೆ 2021-22 ನೇ ಶೈಕ್ಷಣಿಕ ವರ್ಷಕ್ಕೆ ಪದವಿಗೆ ದಾಖಲಾಗುವ ಪ್ರಸ್ತುತ ಇರುವ ದ್ವಿತೀಯ ಪಿಯುಸಿಯ ವಿದ್ಯಾರ್ಥಿಗಳಿಗೆ ನಮ್ಮ ಮಂಗಳೂರು ವಿಶವ್ವಿದ್ಯಾನಿಲಯದ ರಾಷ್ಟ್ರೀಯ ಶಿಕ್ಷಣ ನೀತಿ-2020 ರ ಅನ್ವಯ ಇರುವಂತಹ ಪಠ್ಯಕ್ರಮಗಳ ಬಗ್ಗೆ ತಿಳಿಸಲು ಹಾಗೂ ರಾಜ್ಯ ಸರಕಾರವು ಪ್ರಾರಂಭ ಮಾಡಿರುವ ಹೊಸ ದಾಖಲಾತಿಯ ತಂತ್ರಾಂಶ UUCMS (ವಿಶ್ವವಿದ್ಯಾನಿಲಯ ಮತ್ತು ಕಾಲೇಜುಗಳ ಸಮಗ್ರ ನಿರ್ವಹಣಾ ವ್ಯವಸ್ಥೆ) ಬಗ್ಗೆ ತಿಳಿದುಕ್ಕೊಳ್ಳಲು ನಾವು ಮಂಗಳೂರು ವಿಶ್ವವಿದ್ಯಾನಿಲಯದ ನೇತ್ರತ್ವದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ-2020 ರ ಕಾರ್ಯಗಾರವನ್ನು ತಾಲೂಕಿನ ಆಯ್ದ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗೆ (ಪತ್ರದಲ್ಲಿ ನಮೂದಿಸಿದ ಕಾಲೇಜುಗಳ) ಎಪ್ರಿಲ್ ೧ ರಂದು ಸಮಯ 9.15 ಕ್ಕೆ ಬಾಹುಬಲಿ ಪ್ರವಚನ ಮಂದಿರ ಕಾರ್ಕಳದಲ್ಲಿ ನಡೆಯಲಿದೆ.
Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.