



ಕಾರ್ಕಳ : ಚಿಕ್ಕಮಂಗಳೂರಿನ ಗಾಲಿಯಲ್ಲಿರುವ ತನ್ನ ಸಂಬಂಧಿಕರ ಮನೆಗೆ ಹೋಗಿ ಬರುವುದಾಗಿ ಮನೆಯಲ್ಲಿ ತಿಳಿಸಿ ಹೋದ ವ್ಯಕ್ತಿ ನಾಪತ್ತೆಯಾದ ಘಟನೆ ತಾಲ್ಲೂಕಿನ ನಿಟ್ಟೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಲೆಮಿನಾಕ್ರಾಸ್ ಪರನೀರು ಪಾದೆ ನಿವಾಸಿ ರವಿಕಿರಣ್ ನಾಪತ್ತೆಯಾದವರು.
ಈ ಕುರಿತು ಅವರ ಪತ್ನಿ ಝಾನ್ಸಿ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.