logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ: ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನಿಟ್ಟೆಯ ಅವಳಿ ಸಹೋದರರಾದ ಅನುಷ್ ಅರುಣ್ ಕುಮಾರ್ ಮತ್ತು ಆಯುಷ್ ಅರುಣ್ ಕುಮಾರ್ ಸಾಧನೆ

ಟ್ರೆಂಡಿಂಗ್
share whatsappshare facebookshare telegram
12 Sept 2023
post image

ಕಾರ್ಕಳ: ಮೂಡುಬಿದಿರೆ ಶೋರಿನ್ ರಿಯೋ ಕರಾಟೆ ಅಸೋಸಿಯೇಶನ್ ಆಶ್ರಯದಲ್ಲಿ ಇಲ್ಲಿನ ಸ್ವಾಮೀಸ್ ಸ್ಟ್ರೆಂಥ್ ಟ್ರೈನಿಂಗ್ ಎಂ.ಕೆ .ಅನಂತ್ರಾಜ್ ದೈಹಿಕ ಶಿಕ್ಷಣ ಕಾಲೇಜು ಸಹಯೋಗದೊಂದಿಗೆ 20ನೇ ರಾಜ್ಯಮಟ್ಟದ ಕರಾಟೆ ಚಾಂಪಿಯನ್ ಶಿಫ್ ಸಮಾಜ ಮಂದಿರದಲ್ಲಿ ನಡೆಯಿತು.

ಸ್ಪರ್ಧೆಯಲ್ಲಿ ನಿಟ್ಟೆಯ ಅವಳಿ ಸಹೋದರಾದ ಆಯುಷ್ ಅರುಣ್ ಕೆ. ಹಾಗೂ ಅನುಷ್ ಅರುಣ್ ಕೆ. ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ.ಆಯುಷ್ ಅರುಣ್ ಕೆ.15ವರ್ಷದ ಬ್ರೌನ್ ಬೆಲ್ಟ್ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.ಅದೇ ರೀತಿ ಅನುಷ್ ಅರುಣ್ ಕೆ.15ವರ್ಷದ ಬ್ರೌನ್ ಬೆಲ್ಟ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ ಸ್ಥಾನ ಗಳಿಸಿದ್ದಾರೆ.ಇವರಿಬ್ಬರೂ ನಿಟ್ಟೆಯ ಎನ್ಎಸ್ಎಎಂ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್ ನಲ್ಲಿ ವಿದ್ಯಾಭ್ಯಾಸ ಪಡೆಯುತ್ತಿದ್ದಾರೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.