logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ : ವೃದ್ಧ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
11 May 2022
post image

ಕಾರ್ಕಳ : ಕಾರ್ಕಳ ತಾಲೂಕು ಮುಲ್ಲಡ್ಕ ಗ್ರಾಮದ ನಿವಾಸಿ ದೂಜ (70) ಎಂಬ ವ್ಯ÷ಕ್ತಿಯು ಮೇ 9 ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಮನೆಯಿಂದ ಮುಂಡ್ಕೂರು ಪೇಟೆಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5.5 ಅಡಿ ಎತ್ತರ, ಕಪ್ಪು ಮೈಬಣ್ಣ, ಸಪೂರ ಶರೀರ ಹೊಂದಿದ್ದು, ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವAತೆ ಪೊಲೀಸ್ ಉಪನಿರೀಕ್ಷಕರ ಪ್ರಕಟಣೆ ತಿಳಿಸಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.