logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ: ಕೆರೆಕಟ್ಟೆ ಬಳಿ ಕಂಬಕ್ಕೆ ಕಾರು ಢಿಕ್ಕಿ ಪ್ರಯಾಣಿಕರು ಪಾರು

ಟ್ರೆಂಡಿಂಗ್
share whatsappshare facebookshare telegram
14 May 2022
post image

ಕಾರ್ಕಳ: ಕಾರ್ಕಳ ದಿಂದ ಶೃಂಗೇರಿ ಹೋಗುತಿದ್ದ ಕಾರೊಂದು ಕೆರೆಕಟ್ಟೆ ಬಳಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಮೆ.14 ರಂದು ನಡೆದಿದೆ. ಘಟನೆ ತೀವ್ರತೆಗೆ ವಿದ್ಯುತ್ ಕಂಬವು ತುಂಡಾಗಿದೆ. ಕಾರಿನಲ್ಲದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಕೆರೆಕಟ್ಟೆ ವನ್ಯಜೀವಿ ವಿಭಾಗದ ಅಧಿಕಾರಿಗಳು ಹಾಗೂ ಸ್ಥಳೀಯ ರು ದಾವಿಸಿ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಉಪಚರಿಸಿದರು

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.