



ಕಾರ್ಕಳ : ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಅ.31 ರಂದು ಕಾರ್ಕಳ ಜೋಡುರಸ್ತೆ ಎಂಬಲ್ಲಿ ಸಂಭವಿಸಿದೆ. ರಾಮಕೃಷ್ಣ ನಾಯ್ಕ್ (54) ಮೃತಪಟ್ಟವರು .
ಅವರು ಆಕಸ್ಮಿಕವಾಗಿ ತುಂಡಾಗಿ ನೇತಾಡುತ್ತಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಬಿದ್ದಿದ್ದರುಕೂಡಲೇ ಅವರನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವೈದ್ಯರು ತಪಾಸಣೆ ಮಾಡಿದಾಗ ಮೃತಪಟ್ಟಿರುವುದು ದೃಢಪಟ್ಟಿದೆ . ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಕುರಿತು ಪ್ರಕರಣ ದಾಖಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.