



ಕಾರ್ಕಳ; ದೈಹಿಕ ಶಿಕ್ಷಕರಾಗಿದ್ದ ರಾಮಕೃಷ್ಣ ಹೆಗ್ಡೆ ಅಗಸ್ಟ್ 9 ರ ಸಂಜೆ ಹೃದಯಾಘಾತದಿಂದ ಮಣಿಪಾಲ ಆಸದಪತ್ರೆಯಲ್ಲಿ ನಿಧನ ಹೊಂದಿದರು. ಮುನಿಯಾಲು ಕಾಲೇಜು ಸೇರಿದಂತೆ ವಿವಿಧೆಡೆ ಗಳಲ್ಲಿ ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಅಂತರರಾಷ್ಟ್ರೀಯ ಕ್ರೀಡಾ ಪಟು ಮಮತಾ ಪೂಜಾರಿ ಸೇರಿದಂತೆ ಕಬಡ್ಡಿ ಅನೇಕ ರಾಜ್ಯ ಮಟ್ಟದ ಕ್ರೀಡಾ ಪಟುಗಳಿಗೆ ಕಬಡ್ಡಿ ಆಟಗಾರರನ್ನು ತರಬೇತಿ ಗೊಳಿಸಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.