logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ:ಗ್ರಾಮೀಣಾಭಿವೃದ್ಧಿ ಸಚಿವರ ಪ್ರವಾಸ ಕಾರ್ಯಕ್ರಮ

ಟ್ರೆಂಡಿಂಗ್
share whatsappshare facebookshare telegram
30 Mar 2022
post image

ಕಾರ್ಕಳ: ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್ ಈಶ್ವರಪ್ಪ ಅವರುಏಪ್ರಿಲ್ ೩ ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಬೆಳಗ್ಗೆ ೯ ಗಂಟೆಗೆ ಕಾರ್ಕಳ ನಿಟ್ಟೆ ಗ್ರಾಮ ಪಂಚಾಯತ್‌ನ ಪದವು ನಲ್ಲಿ ಘನತ್ಯಾಜ್ಯ ನಿರ್ವಹಣಾ ಕೇಂದ್ರದ ಉದ್ಘಾಟನೆ ನೆರವೇರಿಸಿ, ನಂತರ ಮಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.