logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ:ಕಾಂಗ್ರೆಸ್ ಪಕ್ಷದ ಮೌನ ಪ್ರತಿಭಟನೆ

ಟ್ರೆಂಡಿಂಗ್
share whatsappshare facebookshare telegram
12 Jul 2023
post image

ಕಾರ್ಕಳದ ತಾಲೂಕು ಕಚೇರಿ ಬಳಿ ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ಮೌನ ಪ್ರತಿಭಟನೆ ಕಾರ್ಯಕ್ರಮಕ್ಕೆ ಮಾಜಿ ಮುಖ್ಯ ಮಂತ್ರಿ ಡಾ. ಎಂ ವೀರಪ್ಪ ಮೊಯ್ಲಿ ಯವರು ಭೇಟಿ ನೀಡಿದರು.ಈ ಸಂದರ್ಭದಲ್ಲಿ ನಮ್ಮೆಲ್ಲರ ನೆಚ್ಚಿನ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಕೆ. ಪಿ. ಸಿ. ಸಿ ಸದಸ್ಯರಾದ ನೀರೆ ಕೃಷ್ಣ ಶೆಟ್ಟಿ, ಸುರೇಂದ್ರ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಸದಾಶಿವ ದೇವಾಡಿಗ, ಚಂದ್ರಶೇಖರ್ ಬಾಯಿರಿ, ಕಿಸಾನ್ ಘಟಕದ ಅಧ್ಯಕ್ಷರಾದ ಉದಯ ಶೆಟ್ಟಿ, ಮಹಿಳಾ ಅಧ್ಯಕ್ಷರಾದ ಅನಿತಾ ಡಿಸೋಜಾ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ದೀಪಕ್ ಕೋಟ್ಯಾನ್,ನ್ಯಾಯವಾದಿ ಶೇಖರ್ ಮಡಿವಾಳ್,ತಾಲ್ಲೂಕು ಪಂಚಾಯತ್ ಸದಸ್ಯರಾದ ಸುಧಾಕರ್ ಶೆಟ್ಟಿ,ಎಲ್ಲಾ ಘಟಕದ ಅಧ್ಯಕ್ಷರುಗಳು, ಪುರಸಭಾ ಸದಸ್ಯರು, ಪಂಚಾಯತ್ ಸದಸ್ಯರು,ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.