logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ: ಹದಿಹರೆಯದ ಸಮಸ್ಯೆಗಳ ಕುರಿತು ವಿಶೇಷ ಉಪನ್ಯಾಸ

ಟ್ರೆಂಡಿಂಗ್
share whatsappshare facebookshare telegram
24 Sept 2026
post image

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ಸರಕಾರಿ ಪದವಿಪೂರ್ವ ಕಾಲೇಜು, ಕಾರ್ಕಳ ಇಲ್ಲಿನ ವಿದ್ಯಾರ್ಥಿಗಳಿಗೆ " ಹದಿಹರೆಯದ ಸಮಸ್ಯೆಗಳು" ಈ ವಿಷಯದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ವಿಶೇಷ ಉಪನ್ಯಾಸವನ್ನು ಉಡುಪಿಯ ಡಾ. ಎ. ವಿ. ಬಾಳಿಗಾ ಹಾಸ್ಪಿಟಲ್ ನ ಮನೋವೈದ್ಯರಾದ ಡಾ. ವಿರೂಪಾಕ್ಷ ದೇವರಮನೆ ಅವರು ಪ್ರಸ್ತುತಪಡಿಸಿದರು. ಈ ಸಮಾರಂಭದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ನಿರುಪಮಾ ಕಾಮತ್ ಸ್ವಾಗತಿಸಿದರು.ಕಾರ್ಯಕ್ರಮದ ವೇದಿಕೆಯಲ್ಲಿ ರೊ.ಡಾ. ಭರತೇಶ ಆದಿರಾಜ್, ರೋಟರಿ ಕ್ಲಬ್ ನ ಅಧ್ಯಕ್ಷರಾದ ರೊ ಮಂಜುನಾಥ ಹೆಗ್ಡೆ, ಪೂರ್ವಾಧ್ಯಕ್ಷರಾದ ರೊ. ಪ್ರಕಾಶ್ ಪೈ ಉಪಸ್ಥಿತರಿದ್ದರು. ಹಿರಿಯ ಉಪನ್ಯಾಸಕಿಯಾದ ಜಯಶ್ರೀ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಎಲ್ಲಾ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.