logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ: ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಸಹಾಯಧನ

ಟ್ರೆಂಡಿಂಗ್
share whatsappshare facebookshare telegram
6 Sept 2024
post image

ಕಾರ್ಕಳ : ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಹಾಗೂ ಕಾರ್ಕಳ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಡಿ ಆರ್ ರಾಜು ರವರ ಸಹಕಾರದೊಂದಿಗೆ ಕಾರ್ಕಳ ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಕಾರ್ಕಳ ಪತೋoಜಿಕಟ್ಟೆ ಗುಂಡ್ಯ ನಿವಾಸಿ ಅನಾರೋಗ್ಯ ಪೀಡಿತ ವಿಶ್ವನಾಥ್ ಪೂಜಾರಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನವನ್ನು ಡಿ ಆರ್ ರಾಜುರವರು ಹಸ್ತಾಂತರಿಸಿದರು ಈ ಸಂದರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಸುಬಿತ್ ಏನ್ ಆರ್, ಕಾರ್ಕಳ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಭಾಕರ್ ಬಂಗೇರ, ಬಿಲ್ಲವ ಸಮಾಜ ಸೇವಾ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ನಾಗಮ್ಮ, ಪುರಸಭಾ ಸದಸ್ಯ ಅಶೋಕ್ ಸುವರ್ಣ, ಬಿಲ್ಲವ ಸಮಾಜ ಸೇವಾ ಸಂಘದ ಪದಾಧಿಕಾರಿಗಳಾದ ನವೀನ್ ಸುವರ್ಣ, ಪ್ರವೀಣ್ ಸುವರ್ಣ, ಲಕ್ಷ್ಮಣ, ಅಕ್ಷಯ ಬಂಗೇರ, ಸುಜಾತ , ವಿಶಾಲಾಕ್ಷಿ, ವಸಂತಿ ಸುವರ್ಣ ಉಪಸ್ಥಿತರಿದ್ದರು

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.