



ಕಾರ್ಕಳ : ವನ್ಯಜೀವಿ ವಿಭಾಗದ ಅರೆಕಾಲಿಕ ನೌಕರರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಲಿಯಲ್ಲಿ ನಡೆದಿದೆ. ವನ್ಯಜೀವಿ ವಿಭಾಗದಲ್ಲಿ ಅರೆಕಾಲಿಕ ನೌಕರರಾಗಿದ್ದ ಕಲ್ಲೊಟ್ಟೆ ಪರಿಸರದ ನಿವಾಸಿ ಸತೀಶ್ ಎಂಬುವವರು ಆತ್ಮಹತ್ಯೆ ಮಾಡಿಕೊಂಡವರು. . ಅವರು ಆರ್ಥಿಕ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ ಎನ್ನಲಾಗಿದೆ. .ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.