



ಕಾರ್ಕಳ: ಕಾರ್ಕಳ ತಾಲೂಕು ಮಿಯ್ಯಾರು ಗ್ರಾಮದ ಪಕಳ ಬೆಟ್ಟು, ನಿವಾಸಿ ಬಾಬು ಪೂಜಾರಿ (೫೫) ಎಂಬವರು ಯಾವುದೋ ವಿಚಾರಕ್ಕೆ ಮನನೊಂದು ನ.೧೧ ರಂದು ತನ್ನ ಮನೆ ಸಮೀಪವಿರುವ ದನದ ಕೊಟ್ಟಿಗೆಯ ಜಂತಿಗೆ ಕುತ್ತಿಗೆಗೆ ನೇಣು ಬಿಗಿದು ನೇತಾಡುತ್ತಿದ್ದರು , ಸ್ಥಳಿಯರು ಗಮನಿಸಿ ಚಿಕಿತ್ಸೆ ಗಾಗಿ ಕಾರ್ಕಳ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು ವೈದ್ಯರು ಪರೀಕ್ಷಿಸಿ ಬಾಬು ಪೂಜಾರಿಯವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.