logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ : ಬಾವಿಗೆ ಹಾರಿ ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
13 Feb 2022
post image

ಕಾರ್ಕಳ : ಅವಿವಾಹಿತ ರಾಗಿದ್ದ ಕೃಷಿಕರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ದುರ್ಗಾ ಗ್ರಾಮದ ತೆಳ್ಳಾರು ಎಂಬಲ್ಲಿ ಫೆ.೧೨ ರಂದು ನಡೆದಿದೆ . ಚಿದಾನಂದ ಭಟ್ (೪೨) ಆತ್ಮಹತ್ಯೆಗೆ ಶರಣಾದವರು , ಅವಿವಾಹಿತರಾಗಿದ್ದ ಇವರು ಕೃಷಿ ಕಾರ್ಯ ನಡೆಸಿಕೊಂಡಿದ್ದರು. ಮದ್ಯಪಾನ ವ್ಯಸನಿಯಾಗಿದ್ದ ಚಿದಾನಂದ ಭಟ್ ಮಾನಸಿಕ ಕಾಯಿಲೆಯಿಂದ ಬಳಲುತಿದ್ದರು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.