



ಕಾರ್ಕಳ; ಮನೆ ಮುಂದೆ ನಿಲ್ಲಿಸಿದ್ದ ಕಾರು ಕಳವು ಮಾಡಿದ ಘಟನೆ ಕಾರ್ಕಳ ತಾಲೂಕಿನ ಮುಡಾರು ಗ್ರಾಮದ ಬಜಗೋಳಿ ಸಮೀಪದ ಹೆಪೆಜಾರು ಎಂಬಲ್ಲಿ ಅ. 15 ರ ಮಧ್ಯಾಹ್ನ ನಡೆದಿದೆ.
ಜೋಸೆಫ್ ಫ್ರಾನ್ಸಿಸ್ ಡಿಸೋಜ ರವರು ತಮ್ಮ ಮನೆಯ ಮುಂದೆ ನಿಲ್ಲಿಸಿದ್ದ ಕಾರನ್ನು ,ಯಾರೋ ಕಳ್ಳರು ಮನೆಯೊಳಗೆ ಶೋಕೇಸ್ ನಲ್ಲಿ ಇಟ್ಟಿದ್ದ ಕಾರಿನ ಕೀಯನ್ನು ತೆಗೆದು ಮನೆಯ ಮಾರುತಿ ಸುಜುಕಿ ಕಂಪನಿಯ ಸ್ವಿಪ್ಟ್ ಡಿಜೈರ್ ಕಾರನ್ನು ಕಳವು ಮಾಡಿದ್ದಾರೆ . ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.