logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ : : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
9 May 2022
post image

ಕಾರ್ಕಳ : ಮಾನಸಿಕವಾಗಿ ಕಾಯಿಲೆ ಯಿಂದ ಬಳಲುತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾ ರು ಆ ರ‍್ಪದೆ ಎಂಬಲ್ಲಿ ನಡೆದಿದೆ .ಜೇಮ್ಸ್ ಗೋರಿಯಸ್ (೭೭) ಆತ್ಮಹತ್ಯೆ ಮಾಡಿಕೊಂಡವರು . ಮಾನಸಿಕ ಖಾಯಿಲೆಯಿಂದ ಬಳಲುತಿದ್ದು ಅಲ್ಲದೇ ಅವರ ಹೆಂಡತಿ ಮತ್ತು ಮಗಳು ದೂರದ ಊರಿನಲ್ಲಿ ಇರುವುದರಿಂದ ಮನನೊಂದು ವಾಸವಾಗಿರುವ ಮನೆ ಬಳಿ ಹಿಂದುಗಡೆ ಇರುವ ಶೆಡ್ಡಿಗೆ ಅಳವಡಿಸಿದ ಕಬ್ಬಿಣದ ಜಂತಿಗೆ ನೈಲಾನ್ ಹಗ್ಗದಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.