logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ : ಮುಡಾರು ಗ್ರಾಮದ ವ್ಯಕ್ತಿ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
29 Nov 2021
post image

ಕಾರ್ಕಳ: ಕಾರ್ಕಳ ತಾಲೂಕು ಮುಡಾರು ಗ್ರಾಮದ ಬಜಗೋಳಿಯ ಶೇಖರ (೪೦)ಎಂಬವರು ನ.೨೪ ರಂದು ಕೆಲಸಕ್ಕೆಂದು ಬಟ್ಟೆಯ ಚೀಲ ತೆಗೆದುಕೊಂಡು ಹೋದವರು ಕೆಲಸಕ್ಕೂ ಹೋಗದೆ ,ಇತ್ತ ರೆಂಜಾಳ ಗ್ರಾಮದ ನೆಲ್ಲಿದಡ್ಕಕ್ಕೂ ಮನೆಗೂ ಹೋಗದೇ ಸಂಬAಧಿಕರ ಮನೆಗೂ ಹೋಗದೇ, ಮನೆಗೆ ವಾಪಾಸು ಬಾರದೇ ಕಾಣೆಯಾಗಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.