logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ : ಮಿಯ್ಯಾರಿನ ವ್ಯಕ್ತಿ ನೇಣಿಗೆ ಶರಣು

ಟ್ರೆಂಡಿಂಗ್
share whatsappshare facebookshare telegram
25 Jun 2022
post image

ಕಾರ್ಕಳ ; ಕುಡಿತದಿಂದ ಮನ ನೊಂದು ವ್ಯಕ್ತಿ ಯೊಬ್ಬರು ಆತ್ಮಹತ್ಯೆ ಗೆ ಶರಣಾದ ಘಟನೆ ಕಾರ್ಕಳ ತಾಲೂಕಿನ ಮಿಯಾರು ಗುಂಡಾಜೆ ಎಂಬಲ್ಲಿ ನಡೆದಿದೆ. ರಾಘವೇಂದ್ರ ನಾಯಕ್ (55) ಆತ್ಮಹತ್ಯೆ ಶರಣಾದವರು.

ಕಳೆದ ಕೆಲವು ವರ್ಷಗಳಿಂದ ಕುಡಿತದ ಚಟ ಹೊಂದಿದ್ದ ರಾಘವೇಂದ್ರ ನಾಯಕ್ ಮನನೊಂದು ಮನೆಯ ಬಾತ್ ರೂಮಿನಲ್ಲಿ ಆತ್ಮಹತ್ಯೆ ಗೆ ಶರಣಾಗಿದ್ದಾರೆ.ಕಾರ್ಕಳ ನಗರ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.