



ಕಾರ್ಕಳ : ಮರ ಕತ್ತರಿಸುವ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬರು ನಾಪತ್ತೆಯಾದ ಘಟನೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಜೋಡುರಸ್ತೆಯಲ್ಲಿ ನಡೆದಿದೆ . ವಾಸುದೇವ ನಾಯಕ್ (೫೬ ವರ್ಷ) ಎಂಬವರು ಮರ ಕತ್ತರಿಸುವ ಕೆಲಸ ಮಾಡಿಕೊಂಡಿದ್ದು ,ಅವರ ಪತ್ನಿ ಗೇರು ಬೀಜ ಫ್ಯಾಕ್ಟರಿಗೆ ಕೆಲಸಕ್ಕೆ ಹೋಗಿದ್ದ ಸಮಯದಲ್ಲಿ ಮನೆಗೆ ಬೀಗ ಹಾಕಿ ಮೊಬೈಲ್ ಫೋನ್ ಮತ್ತು ಸ್ಕೂಟರನ್ನು ಮನೆಯಲ್ಲಿಯೇ ಬಿಟ್ಟುಹೋಗಿದ್ದು ವಾಪಾಸು ಮನೆಗೆ ಬಾರದೇ ಕಾಣೆಯಾಗಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.