logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ :ಕಿಟಕಿ ಬಾಗಿಲು ಒಡೆದು ಕೈಚಳಕ ತೊರಿಸಿದ ಕಳ್ಳರು.

ಟ್ರೆಂಡಿಂಗ್
share whatsappshare facebookshare telegram
15 Feb 2022
post image

ಕಾರ್ಕಳ:ಕಿಟಕಿ ಬಾಗಿಲು ಒಡೆದು ಹಣ ಕಳವು ಗೈದ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದಲ್ಲಿ ನಡೆದಿದೆ. ಮುಂಡ್ಕೂರು ಗ್ರಾಮದ ಪೊಸ್ರಾಲ್ ಮುಲ್ಲಗುಡ್ಡೆ ಎಂಬಲ್ಲಿ ಫೆ.15 ರಂದು . ಕಿಟಕಿ ಒಡೆದು ಹಿಂದಿನ ಬಾಗಿಲಿನ ಚಿಲಕ ತೆಗೆದು ಮನೆಯೊಳಗೆ ಪ್ರವೇಶಿಸಿ ಕಪಾಟಿನಲ್ಲಿರಿಸಿದ್ದ 35 ಸಾವಿರ ರೂ. ನಗದನ್ನು ಕಳ್ಳರು ದೋಚಿದ್ದಾರೆ ಎಂದು ಶ್ರೀಧರ್ ಸನಿಲ್ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.